ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 23 ಜುಲೈ 2020 (08:52 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಜುಲೈ 23. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ತೃತೀಯ, ಶುಕ್ಲ ಪಕ್ಷ, ಮಘ ನಕ್ಷತ್ರ ವ್ಯತಿಪತಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ  11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 1.51 ರಿಂದ 03.27 ವರೆಗೆ. ಗುಳಿಗಕಾಲ ಬೆಳಿಗ್ಗೆ 09.04 ರಿಂದ 10.40 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.52 ರಿಂದ 07.28 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ರಾಘವೇಂದ್ರ ಮಂಗಳಾಷ್ಟಕಂ ಗುರುವಾರ ತಪ್ಪದೇ ಓದಿ

ಮಂಗಳವಾರ ದುರ್ಗಾದೇವಿಯ ಈ ಸ್ತೋತ್ರ ಓದಿ

ಸೋಮವಾರ ಶಿವ ಆರತಿ ಸ್ತೋತ್ರವನ್ನು ಓದಿ

ಸೂರ್ಯ ಮಂಡಲ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಶನಿ ಅಷ್ಟೋತ್ತರ ಶತನಾಮ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments