Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 22 ಆಗಸ್ಟ್ 2020 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ಆಗಸ್ಟ್ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ಚತುರ್ಥಿ, ಶುಕ್ಲ ಪಕ್ಷ, ಹಸ್ತ ನಕ್ಷತ್ರ ಸಾಧ್ಯ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.47 ರಿಂದ 12.37 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.04 ರಿಂದ 10.38 ವರೆಗೆ. ಗುಳಿಗಕಾಲ ಬೆಳಿಗ್ಗೆ 05.57 ರಿಂದ 07.31 ರವರೆಗೆ. ಯಮಗಂಡ ಕಾಲ ಅಪರಾಹ್ನ 1.45 ರಿಂದ 03.19 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಆಂಜನೇಯ ಮಂಗಳಾಷ್ಟಕಂ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಮುಂದಿನ ಸುದ್ದಿ
Show comments