ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 20 ಸೆಪ್ಟಂಬರ್ 2020 (08:47 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ಸೆಪ್ಟೆಂಬರ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ಚತುರ್ಥಿ, ಶುಕ್ಲ ಪಕ್ಷ, ಸ್ವಾತಿ ನಕ್ಷತ್ರ ಇಂದ್ರ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.38 ರಿಂದ 12.26 ರವರೆಗೆ.

 
ರಾಹುಕಾಲ ಅಪರಾಹ್ನ 04.35 ರಿಂದ 06.06 ವರೆಗೆ. ಗುಳಿಗಕಾಲ ಅಪರಾಹ್ನ 03.04 ರಿಂದ 04.35 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.02 ರಿಂದ 01.33 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದುರ್ಗಾದೇವಿಯ ಈ ಸ್ತೋತ್ರ ಓದಿ

ಸೋಮವಾರ ಶಿವ ಆರತಿ ಸ್ತೋತ್ರವನ್ನು ಓದಿ

ಸೂರ್ಯ ಮಂಡಲ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಶನಿ ಅಷ್ಟೋತ್ತರ ಶತನಾಮ ಸ್ತೋತ್ರ ತಪ್ಪದೇ ಓದಿ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ಮುಂದಿನ ಸುದ್ದಿ
Show comments