ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 20 ಅಕ್ಟೋಬರ್ 2020 (09:19 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಅಕ್ಟೋಬರ್ 20. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಚತುರ್ಥಿ ಶುಕ್ಲ ಪಕ್ಷ, ಜ್ಯೇಷ್ಠ ನಕ್ಷತ್ರ ಸೌಭಾಗ್ಯ ಯೋಗ, ವಿಶ್ಟಿ ಕರಣ. ಇಂದು ಅಪರಾಹ್ನ 11.30 ರಿಂದ 12.17 ರವರೆಗೆ.

 
ರಾಹುಕಾಲ ಮಧ್ಯಾಹ್ನ 02.50 ರಿಂದ 04.19 ವರೆಗೆ. ಗುಳಿಗಕಾಲ ಮಧ್ಯಾಹ್ನ 11.53  ರಿಂದ 01.22 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.57 ರಿಂದ 10.25 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರ

ಯುಗಾದಿ ಪಂಚಾಂಗ ಶ್ರವಣ: ಈ ವರ್ಷ ಮಳೆ, ಬೆಳೆ, ಆದಾಯ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments