Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಗುರುವಾರ, 29 ಅಕ್ಟೋಬರ್ 2020 (09:19 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಅಕ್ಟೋಬರ್ 29. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ತ್ರಯೋದಶಿ ಶುಕ್ಲ ಪಕ್ಷ, ಉತ್ತರಾಭದ್ರ ನಕ್ಷತ್ರ ಹರ್ಷಣ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.29 ರಿಂದ 12.16 ರವರೆಗೆ.

 
ರಾಹುಕಾಲ ಅಪರಾಹ್ನ 01.20 ರಿಂದ 02.40 ವರೆಗೆ. ಗುಳಿಗಕಾಲ ಬೆಳಿಗ್ಗೆ 08.57  ರಿಂದ 10.25 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.02 ರಿಂದ 07.30 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?