ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 2 ನವೆಂಬರ್ 2020 (09:29 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಸೋಮವಾರ ನವಂಬರ್ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಕೃಷ್ಣ ಪಕ್ಷ, ದ್ವಿತೀಯ, ಕೃತ್ತಿಕಾ ನಕ್ಷತ್ರ ವರಿಘ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.29 ರಿಂದ 12.16 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.30 ರಿಂದ 8.58 ವರೆಗೆ. ಗುಳಿಗಕಾಲ ಅಪರಾಹ್ನ 1.20  ರಿಂದ 02.57 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.25 ರಿಂದ 11.52 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಕನ್ಯಾ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಓದಿ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಮುಂದಿನ ಸುದ್ದಿ
Show comments