Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 7 ನವೆಂಬರ್ 2020 (08:51 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶನಿವಾರ ನವಂಬರ್ 7. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಕೃಷ್ಣ ಪಕ್ಷ, ಷಷ್ಠಿ, ಪುನರ್ವಸು ನಕ್ಷತ್ರ ಸಾಧ‍್ಯ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.29 ರಿಂದ 12.16 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.59 ರಿಂದ 10.26 ವರೆಗೆ. ಗುಳಿಗಕಾಲ ಬೆಳಿಗ್ಗೆ 06.05  ರಿಂದ 07.32 ರವರೆಗೆ. ಯಮಗಂಡ ಕಾಲ ಅಪರಾಹ್ನ 1.19 ರಿಂದ 02.46 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments