Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಮಂಗಳವಾರ, 10 ನವೆಂಬರ್ 2020 (08:48 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ನವಂಬರ್ 10. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಕೃಷ್ಣ ಪಕ್ಷ, ನವಮಿ, ಮಘ ನಕ್ಷತ್ರ ಇಂದ್ರ ಯೋಗ, ವಣಿಜ ಕರಣ. ಇಂದು ಅಪರಾಹ್ನ 12.00 ರಿಂದ 12.44 ರವರೆಗೆ.

 
ರಾಹುಕಾಲ ಅಪರಾಹ್ನ 3.11 ರಿಂದ 04.36 ವರೆಗೆ. ಗುಳಿಗಕಾಲ ಅಪರಾಹ್ನ 12.22  ರಿಂದ 01.47 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.32 ರಿಂದ 10.57 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?