Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 4 ಡಿಸೆಂಬರ್ 2020 (08:42 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ಡಿಸೆಂಬರ್ 04. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಚತುರ್ಥಿ, ಪುನರ್ವಸು ನಕ್ಷತ್ರ ಶುಕ್ಲ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.36 ರಿಂದ 12.22 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.34 ರಿಂದ 11.59 ವರೆಗೆ. ಗುಳಿಗಕಾಲ ಬೆಳಿಗ್ಗೆ 07.43  ರಿಂದ 09.08 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 2.50 ರಿಂದ 04.16 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಸುಬ್ರಹ್ಮಣ್ಯ ಮಾಲಾ ಮಂತ್ರ

ಆದಿಶಕ್ತಿಯ ಪವರ್ ಫುಲ್ ಮಂತ್ರ ಇಲ್ಲಿದೆ

ಶ್ರೀ ಸಾಯಿನಾಥ ವಿಭೂತಿ ಮಂತ್ರ

ಶ್ರೀ ಕಮಲದಯಿತಾಷ್ಟಕಂ ಸ್ತೋತ್ರ ವಿದ್ಯಾರ್ಥಿಗಳು ತಪ್ಪದೇ ಓದಿ

ಸಂಕಷ್ಟ ನಿವಾರಣೆಗಾಗಿ ಶ್ರೀ ಚಂಡಿಕಾ ಸ್ತೋತ್ರಮ್

ಮುಂದಿನ ಸುದ್ದಿ
Show comments