Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 8 ಡಿಸೆಂಬರ್ 2020 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು  ಮಂಗಳವಾರ ಡಿಸೆಂಬರ್ 08. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಪೂರ್ವಪಾಲ್ಗುಣಿ ನಕ್ಷತ್ರ ಪೃತಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.38 ರಿಂದ 12.24 ರವರೆಗೆ.

 
ರಾಹುಕಾಲ ಮಧ್ಯಾಹ್ನ 2.52 ರಿಂದ 04.17 ವರೆಗೆ. ಗುಳಿಗಕಾಲ ಮಧ್ಯಾಹ್ನ 12.01 ರಿಂದ 01.26 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.10 ರಿಂದ 10.36 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಮುಂದಿನ ಸುದ್ದಿ
Show comments