Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 7 ಜನವರಿ 2021 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಗುರುವಾರ ಜನವರಿ 7. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ನವಮಿ, ಚಿತ್ರ ನಕ್ಷತ್ರ ಸುಕರ್ಮಣ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.52 ರಿಂದ 12.38 ರವರೆಗೆ.

 
ರಾಹುಕಾಲ ಮಧ್ಯಾಹ್ನ 1.41 ರಿಂದ 03.06 ವರೆಗೆ. ಗುಳಿಗಕಾಲ ಬೆಳಿಗ್ಗೆ 09.24 ರಿಂದ 10.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.33 ರಿಂದ 07.59 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಗಣೇಶನ ಈ ಮಂತ್ರ ಓದಿ ಕೆಲಸಕ್ಕೆ ಹೊರಟರೆ ಯಶಸ್ಸು

ಕುಜ ದೋಷವಿದ್ದವರು ಇಂದು ಈ ಅಷ್ಟೋತ್ತರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments