ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 15 ಜನವರಿ 2021 (09:07 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಶುಕ್ರವಾರ ಜನವರಿ 15. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ದ್ವಿತೀಯ, ಧನಿಷ್ಠ ನಕ್ಷತ್ರ ಸಿದ್ಧಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.56 ರಿಂದ 12.41 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.53 ರಿಂದ 12.18 ವರೆಗೆ. ಗುಳಿಗಕಾಲ ಬೆಳಿಗ್ಗೆ 08.01 ರಿಂದ 9.27 ರವರೆಗೆ. ಯಮಗಂಡ ಕಾಲ ಅಪರಾಹ್ನ 03.10 ರಿಂದ 04.36 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಮುಂದಿನ ಸುದ್ದಿ
Show comments