Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಸೋಮವಾರ, 1 ಮಾರ್ಚ್ 2021 (08:46 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಸೋಮವಾರ ಮಾರ್ಚ್‍ 1. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದ್ವಿತೀಯ, ಉತ್ತರ ಪಾಲ್ಗುಣಿ ನಕ್ಷತ್ರ, ಶೂಲ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.57 ರಿಂದ 12.45 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.54 ರಿಂದ 09.23 ವರೆಗೆ. ಗುಳಿಗಕಾಲ ಅಪರಾಹ್ನ 01.50 ರಿಂದ 03.19 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.52 ರಿಂದ 12.21 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?