ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 17 ಏಪ್ರಿಲ್ 2021 (09:04 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಏಪ್ರಿಲ್ 17. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಪಂಚಮಿ, ಮೃಗಶಿರಾ ನಕ್ಷತ್ರ, ಶೋಭನ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.44 ರಿಂದ 12.33 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.02 ರಿಂದ 10.35 ವರೆಗೆ. ಗುಳಿಗಕಾಲ ಬೆಳಿಗ್ಗೆ 05.55 ರಿಂದ 07.28 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.42 ರಿಂದ 03.15 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕನಕಧಾರಾ ಸ್ತೋತ್ರ ಓದುವುದರ ಮಹತ್ವ ಗೊತ್ತಾದರೆ ತಪ್ಪದೇ ಓದುತ್ತೀರಿ

ವಿಷ್ಣುಸಹಸ್ರನಾಮ ಓದುವುದರ ಫಲ ತಿಳಿದರೆ ದಂಗಾಗುತ್ತೀರಿ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಮುಂದಿನ ಸುದ್ದಿ
Show comments