ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 7 ಮೇ 2021 (08:49 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಮೇ 07. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಪೂರ್ವಾಭದ್ರ ನಕ್ಷತ್ರ, ವೈಧೃತಿ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ.

 
ರಾಹುಕಾಲ ಬೆಳಿಗ್ಗೆ 1030 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.21 ರಿಂದ 08.56 ರವರೆಗೆ. ಯಮಗಂಡ ಕಾಲ ಸಂಜೆ 03.15 ರಿಂದ 04.50 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣುಸಹಸ್ರನಾಮ ಓದುವುದರ ಫಲ ತಿಳಿದರೆ ದಂಗಾಗುತ್ತೀರಿ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಸೋಮವಾರ ಶಿವನಿಗೆ ರುದ್ರಾಭಿಷೇಕ ಮಾಡುವುದರ ಫಲ ತಿಳಿಯಿರಿ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಮುಂದಿನ ಸುದ್ದಿ
Show comments