Publish Date: Sun, 13 Jun 2021 (09:02 IST)
Updated Date: Sun, 13 Jun 2021 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಜೂನ್ 13 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ತೃತೀಯ, ಪುನರ್ವಸು ನಕ್ಷತ್ರ, ವೃದ್ಧಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.43 ರಿಂದ 12.35 ರವರೆಗೆ.
ರಾಹುಕಾಲ ಅಪರಾಹ್ನ 04.59 ರಿಂದ 06.36 ವರೆಗೆ. ಗುಳಿಗಕಾಲ ಅಪರಾಹ್ನ 03.22 ರಿಂದ 04.59 ರವರೆಗೆ. ಯಮಗಂಡ ಕಾಲ ಅಪರಾಹ್ನ 12.09 ರಿಂದ 01.46 ರವರೆಗೆ.