Publish Date: Thu, 17 Jun 2021 (09:02 IST)
Updated Date: Thu, 17 Jun 2021 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಜೂನ್ 17 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ಸಪ್ತಮಿ, ಪೂರ್ವ ಪಾಲ್ಗುಣಿ ನಕ್ಷತ್ರ, ವಜ್ರ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.44 ರಿಂದ 12.36 ರವರೆಗೆ.
ರಾಹುಕಾಲ ಮಧ್ಯಾಹ್ನ 1.47 ರಿಂದ 03.23 ವರೆಗೆ. ಗುಳಿಗಕಾಲ ಬೆಳಿಗ್ಗೆ 08.56 ರಿಂದ 10.33 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.43 ರಿಂದ 07.20 ರವರೆಗೆ.