ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 23 ಜೂನ್ 2021 (08:58 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಜೂನ್ 23 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ವರ್ಷ ಋತು, ಶುಕ್ಲ ಪಕ್ಷ, ತ್ರಯೋದಶಿ, ಅನುರಾಧ ನಕ್ಷತ್ರ, ಸಾಧ್ಯ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 02.20 ರಿಂದ 03.12 ರವರೆಗೆ.

 
ರಾಹುಕಾಲ ಅಪರಾಹ್ನ 12.11 ರಿಂದ 01.48 ವರೆಗೆ. ಗುಳಿಗಕಾಲ ಮಧ್ಯಾಹ್ನ 10.34 ರಿಂದ 12.11 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.21 ರಿಂದ 08.58 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments