ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 24 ಜೂನ್ 2021 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜೂನ್ 24 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ವರ್ಷ ಋತು, ಶುಕ್ಲ ಪಕ್ಷ, ಹುಣ್ಣಿಮೆ, ಜ್ಯೇಷ್ಠ ನಕ್ಷತ್ರ, ಶುಭ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.46 ರಿಂದ 12.37 ರವರೆಗೆ.

 
ರಾಹುಕಾಲ ಅಪರಾಹ್ನ 1.48 ರಿಂದ 03.25 ವರೆಗೆ. ಗುಳಿಗಕಾಲ ಬೆಳಿಗ್ಗೆ 08.58 ರಿಂದ 10.35 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.44 ರಿಂದ 07.21 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದಾಗ ಹೇಗೆ ಪರಿಹಾರ ಮಾಡಬೇಕು

ದುರ್ಗಾ ದೇವಿಯ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಪಠಿಸಿ

ನೀವು ಮಾಡುವ ಈ ತಪ್ಪುಗಳು ಶಿವನ ಕೋಪಕ್ಕೆ ಕಾರಣವಾಗಬಹುದು

ಸೋಮವಾರ ಶಿವನ ಈ ಸ್ತೋತ್ರವನ್ನು ತಪ್ಪದೇ ಓದಿ

ಸೂರ್ಯಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments