Publish Date: Mon, 05 Jul 2021 (08:50 IST)
Updated Date: Mon, 05 Jul 2021 (08:56 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ಜುಲೈ 5 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ಏಕಾದಶಿ, ಭರಣಿ ನಕ್ಷತ್ರ, ಧೃತಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.48 ರಿಂದ 12.39 ರವರೆಗೆ.
ರಾಹುಕಾಲ ಬೆಳಿಗ್ಗೆ 07.24 ರಿಂದ 09.00 ವರೆಗೆ. ಗುಳಿಗಕಾಲ ಮಧ್ಯಾಹ್ನ 01.57 ರಿಂದ 3.27 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.37 ರಿಂದ 12.14 ರವರೆಗೆ.