ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 10 ಜುಲೈ 2021 (08:32 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಜುಲೈ 10 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಪುನರ್ವಸು ನಕ್ಷತ್ರ, ವ್ಯಘಟ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.02ರಿಂದ 10.38 ವರೆಗೆ. ಗುಳಿಗಕಾಲ ಬೆಳಿಗ್ಗೆ 05.49 ರಿಂದ 07.25 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.51 ರಿಂದ 03.27 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments