Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 12 ಜುಲೈ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜುಲೈ 12 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ದ್ವಿತೀಯ, ಆಶ್ಲೇಷ ನಕ್ಷತ್ರ, ವಜ್ರ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.26 ರಿಂದ 09.02 ವರೆಗೆ. ಗುಳಿಗಕಾಲ ಮಧ್ಯಾಹ್ನ 01.51 ರಿಂದ 03.27 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.38 ರಿಂದ 12.15 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments