Publish Date: Sun, 18 Jul 2021 (08:50 IST)
Updated Date: Sun, 18 Jul 2021 (09:17 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಜುಲೈ 18 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.
ರಾಹುಕಾಲ ಅಪರಾಹ್ನ 5.03 ರಿಂದ 06.39 ವರೆಗೆ. ಗುಳಿಗಕಾಲ ಅಪರಾಹ್ನ 03.27 ರಿಂದ 05.03 ರವರೆಗೆ. ಯಮಗಂಡ ಕಾಲ ಅಪರಾಹ್ನ 12.15 ರಿಂದ 01.51 ರವರೆಗೆ.