Publish Date: Sun, 25 Jul 2021 (08:40 IST)
Updated Date: Sun, 25 Jul 2021 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಜುಲೈ 25 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ದ್ವಿತೀಯ, ಶ್ರವಣ ನಕ್ಷತ್ರ, ಆಯುಷ್ಮಾನ್ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.
ರಾಹುಕಾಲ ಅಪರಾಹ್ನ 5.02 ರಿಂದ 06.38 ವರೆಗೆ. ಗುಳಿಗಕಾಲ ಮಧ್ಯಾಹ್ನ 03.27 ರಿಂದ 5.02 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.15 ರಿಂದ 01.51 ರವರೆಗೆ.