Publish Date: Sat, 31 Jul 2021 (08:42 IST)
Updated Date: Sat, 31 Jul 2021 (08:57 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಶನಿವಾರ ಜುಲೈ 31 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಷ್ಟಮಿ, ಅಶ್ವಿನಿ ನಕ್ಷತ್ರ, ಶೂಲ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.
ರಾಹುಕಾಲ ಬೆಳಿಗ್ಗೆ 09.05 ರಿಂದ 10.40 ವರೆಗೆ. ಗುಳಿಗಕಾಲ ಬೆಳಿಗ್ಗೆ 05.54 ರಿಂದ 7.29 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 01.50 ರಿಂದ 03.26 ರವರೆಗೆ.