ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 18 ಆಗಸ್ಟ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಆಗಸ್ಟ್ 18, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಶುಕ್ಲ ಪಕ್ಷ, ಏಕಾದಶಿ, ಮೂಲ ನಕ್ಷತ್ರ, ವಿಶ್ಕುಂಬ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 02.18 ರಿಂದ 03.08 ರವರೆಗೆ.

 
ರಾಹುಕಾಲ ಅಪರಾಹ್ನ 12.13 ರಿಂದ 01.47 ವರೆಗೆ. ಗುಳಿಗಕಾಲ ಬೆಳಿಗ್ಗೆ 10.39 ರಿಂದ 12.13 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.31 ರಿಂದ 09.05 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments