Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 6 ಸೆಪ್ಟಂಬರ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಸೆಪ್ಟೆಂಬರ್ 06, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ಚತುರ್ದಶಿ, ಮಘ ನಕ್ಷತ್ರ, ಶೈವ ಯೋಗ, ಶಕುನಿ ಕರಣ. ಇಂದು ಮಧ್ಯಾಹ್ನ 11.42 ರಿಂದ 12.32 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.30 ರಿಂದ 09.02 ವರೆಗೆ. ಗುಳಿಗಕಾಲ ಮಧ‍್ಯಾಹ್ನ 01.39 ರಿಂದ 03.12 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.35 ರಿಂದ 12.07 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆರೋಗ್ಯ, ಪಾಪ ಪರಿಹಾರಕ್ಕಾಗಿ ಶ್ರೀ ರವಿ ಅಷ್ಟಕಂ ಸ್ತೋತ್ರ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಶ್ರೀ ವೆಂಕಟೇಶ್ವರ ಅಷ್ಟಕಂ ಸ್ತೋತ್ರ ಫಲ

ಶ್ರೀ ಶಾರದಾ ಪಂಚರತ್ನ ಸ್ತುತಿ ಕನ್ನಡದಲ್ಲಿ ಮತ್ತು ಪಠಣ ಫಲ ತಿಳಿಯಿರಿ

ಮುಂದಿನ ಸುದ್ದಿ
Show comments