ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 11 ಸೆಪ್ಟಂಬರ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಸೆಪ್ಟೆಂಬರ್ 11, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಶುಕ್ಲ ಪಕ್ಷ, ಪಂಚಮಿ, ಸ್ವಾತಿ ನಕ್ಷತ್ರ, ಇಂದ್ರ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.41 ರಿಂದ 12.30 ರವರೆಗೆ.

 
ರಾಹುಕಾಲ ಬೆಳಿಗ್ಗೆ 09.02 ರಿಂದ 10.33 ವರೆಗೆ. ಗುಳಿಗಕಾಲ ಬೆಳಿಗ್ಗೆ 05.58 ರಿಂದ 07.30 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.37 ರಿಂದ 03.09 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments