ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 3 ನವೆಂಬರ್ 2021 (07:19 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಬುಧವಾರ ನವಂಬರ್ 03, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ ಶರದ್ ಋತು, ಕೃಷ್ಣ ಪಕ್ಷ, ತ್ರಯೋದಶಿ. ಹಸ್ತ ನಕ್ಷತ್ರ, ವಿಷ್ಕುಂಬ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 1.49 ರಿಂದ 2.35 ರವರೆಗೆ.

 
ರಾಹುಕಾಲ ಅಪರಾಹ್ನ 11.52 ರಿಂದ 01.20 ವರೆಗೆ. ಗುಳಿಗಕಾಲ ಬೆಳಿಗ್ಗೆ 10.25 ರಿಂದ 11.52 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.30 ರಿಂದ 08.58 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಶಿವನ ಅನುಗ್ರಹಕ್ಕೆ ಚಂದ್ರಶೇಖರಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments