Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶುಕ್ರವಾರ, 26 ನವೆಂಬರ್ 2021 (08:37 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶುಕ್ರವಾರ ನವಂಬರ್ 26, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ಸಪ್ತಮಿ, ಆಶ್ಲೇಷ ನಕ್ಷತ್ರ, ಬ್ರಹ್ಮ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.33 ರಿಂದ 12.19 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.30 ರಿಂದ 11.56 ವರೆಗೆ. ಗುಳಿಗಕಾಲ ಬೆಳಿಗ್ಗೆ 07.39 ರಿಂದ 09.05 ರವರೆಗೆ. ಯಮಗಂಡ ಕಾಲ ಅಪರಾಹ್ನ02.48 ರಿಂದ 04.14 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments