Publish Date: Mon, 29 Nov 2021 (08:34 IST)
Updated Date: Mon, 29 Nov 2021 (08:54 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಸೋಮವಾರ ನವಂಬರ್ 29, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ದಶಮಿ, ಉತ್ತರ ಪಾಲ್ಗುಣಿ ನಕ್ಷತ್ರ, ಪೃತಿ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.34 ರಿಂದ 12.20 ರವರೆಗೆ.
ರಾಹುಕಾಲ ಬೆಳಿಗ್ಗೆ 07.40 ರಿಂದ 09.06 ವರೆಗೆ. ಗುಳಿಗಕಾಲ ಮಧ್ಯಾಹ್ನ 01.23 ರಿಂದ 02.49 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.32 ರಿಂದ 11.57 ರವರೆಗೆ.