Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಮಂಗಳವಾರ, 30 ನವೆಂಬರ್ 2021 (08:34 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ನವಂಬರ್ 30, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ಏಕಾದಶಿ, ಹಸ್ತ ನಕ್ಷತ್ರ, ಆಯುಷ್ಮಾನ್ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.35 ರಿಂದ 12.20 ರವರೆಗೆ.

 
ರಾಹುಕಾಲ ಅಪರಾಹ್ನ 02.49 ರಿಂದ 04.15 ವರೆಗೆ. ಗುಳಿಗಕಾಲ ಮಧ್ಯಾಹ್ನ 11.58 ರಿಂದ 01.23 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.06 ರಿಂದ 10.32  ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?