Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 12 ಡಿಸೆಂಬರ್ 2021 (08:33 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಭಾನುವಾರ ಡಿಸೆಂಬರ್ 12, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಶುಕ್ಲ ಪಕ್ಷ, ನವಮಿ, ಉತ್ತರಾಭದ್ರ ನಕ್ಷತ್ರ, ವ್ಯತಿಪತ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.40 ರಿಂದ 12.25 ರವರೆಗೆ.

 
ರಾಹುಕಾಲ ಅಪರಾಹ್ನ 04.19 ರಿಂದ 05.44 ವರೆಗೆ. ಗುಳಿಗಕಾಲ ಅಪರಾಹ್ನ 02.53 ರಿಂದ 04.19 ರವರೆಗೆ. ಯಮಗಂಡ ಕಾಲ ಅಪರಾಹ್ನ 12.03 ರಿಂದ 01.28  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಸಾಯಿನಾಥ ವಿಭೂತಿ ಮಂತ್ರ

ಶ್ರೀ ಕಮಲದಯಿತಾಷ್ಟಕಂ ಸ್ತೋತ್ರ ವಿದ್ಯಾರ್ಥಿಗಳು ತಪ್ಪದೇ ಓದಿ

ಸಂಕಷ್ಟ ನಿವಾರಣೆಗಾಗಿ ಶ್ರೀ ಚಂಡಿಕಾ ಸ್ತೋತ್ರಮ್

ಶ್ರೀ ನಗ್ನಭೈರವ ಸ್ತುತಿಃ ಸ್ತೋತ್ರ ಪಠಣದ ಅದ್ಭುತ ಲಾಭಗಳು

ಶ್ರೀ ಭಾಸ್ಕರ ಸ್ತುತಿಃ ತಪ್ಪದೇ ಓದಿ

ಮುಂದಿನ ಸುದ್ದಿ
Show comments