ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 15 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಬುಧವಾರ ಡಿಸೆಂಬರ್ 15, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಶುಕ್ಲ ಪಕ್ಷ, ದ್ವಾದಶಿ, ಭರಣಿ ನಕ್ಷತ್ರ, ಪರಿಘ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 1.58 ರಿಂದ 2.43 ರವರೆಗೆ.

 
ರಾಹುಕಾಲ ಮಧ್ಯಾಹ್ನ 12.04 ರಿಂದ 01.29 ವರೆಗೆ. ಗುಳಿಗಕಾಲ ಬೆಳಿಗ್ಗೆ 10.39 ರಿಂದ 12.04 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.48 ರಿಂದ 09.14  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೆಸೆಯಿದ್ದರೆ ಇಂದು ತಪ್ಪದೇ ಈ ಮಂತ್ರವನ್ನು ಪಠಿಸಿ

ಶುಕ್ರವಾರ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ಓದಿ

ಗುರುವಾರ ಓದಲೇಬೇಕಾದ ಗುರು ರಾಯರ ಸ್ತೋತ್ರ

ಯುಗಾದಿ ಹಬ್ಬ ಯಾವಾಗ, ಶುಭ ಮುಹೂರ್ತದ ವಿವರ ಇಲ್ಲಿದೆ

ಮಹಾಗಣೇಶ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments