ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 23 ಡಿಸೆಂಬರ್ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ಡಿಸೆಂಬರ್ 23, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಕೃಷ್ಣ ಪಕ್ಷ, ಚತುರ್ಥಿ, ಆಶ್ಲೇಷ ನಕ್ಷತ್ರ, ವೈಧೃತಿ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.45 ರಿಂದ 12.31 ರವರೆಗೆ.

 
ರಾಹುಕಾಲ ಮಧ್ಯಾಹ್ನ 01.33 ರಿಂದ 02.58 ವರೆಗೆ. ಗುಳಿಗಕಾಲ ಬೆಳಿಗ್ಗೆ 09.18 ರಿಂದ 10.43 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.27 ರಿಂದ 07.53  ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವೃಷಭ ರಾಶಿಯವರು ಯಾವ ರೀತಿಯ ಆಹಾರ ಸೇವನೆ ಮಾಡಬೇಕು Video

ಸಂತಾನಾಪೇಕ್ಷಿತ ದಂಪತಿ ಇಂದು ಗಣಪತಿಯ ಈ ಮಂತ್ರ ಪಠಿಸಿ

ಬುಧವಾರದಂದು ಹಸಿರು ಬಟ್ಟೆಗಳನ್ನು ಧರಿಸಿದ್ರೆ ಏನು ಫಲ ಗೊತ್ತಾ

ಮೇಷ ರಾಶಿಯವರು ಯಾವ ರೀತಿಯ ಆಹಾರ ಸೇವನೆ ಮಾಡಬೇಕು Video

ಕುಜ ಗ್ರಹ ದೋಷವಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments