Publish Date: Tue, 11 Jan 2022 (08:35 IST)
Updated Date: Tue, 11 Jan 2022 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಜನವರಿ 11, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಶುಕ್ಲ ಪಕ್ಷ, ನವಮಿ, ಅಶ್ವಿನಿ ನಕ್ಷತ್ರ, ಸಿದ್ಧ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.54 ರಿಂದ 12.40 ರವರೆಗೆ.
ರಾಹುಕಾಲ ಅಪರಾಹ್ನ 03.08 ರಿಂದ 04.34 ವರೆಗೆ. ಗುಳಿಗಕಾಲ ಮಧ್ಯಾಹ್ನ 12.17 ರಿಂದ 01.42 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.26 ರಿಂದ 10.51 ರವರೆಗೆ.