ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 3 ಮಾರ್ಚ್ 2022 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಗುರುವಾರ ಮಾರ್ಚ್‍ 03, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಪ್ರತಿಪಾದ, ಪೂರ್ವಾಭದ್ರ ನಕ್ಷತ್ರ, ಸಾಧ್ಯ ಯೋಗ, ಕಿಂಸ್ತುಘ್ನ ಕರಣ. ಇಂದು ಮಧ್ಯಾಹ್ನ 11.57 ರಿಂದ 12.45 ರವರೆಗೆ.

 
ರಾಹುಕಾಲ ಅಪರಾಹ್ನ 01.50 ರಿಂದ 03.19 ವರೆಗೆ. ಗುಳಿಗಕಾಲ ಬೆಳಿಗ್ಗೆ 09.22 ರಿಂದ 10.52 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.24 ರಿಂದ 07.53 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments