Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಶನಿವಾರ, 25 ಜೂನ್ 2022 (08:05 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶನಿವಾರ ಜೂನ್ 25, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದ್ವಾದಶಿ, ಭರಣಿ ನಕ್ಷತ್ರ, ಧೃತಿ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.46 ರಿಂದ 12.37 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.58 ರಿಂದ 10.35 ವರೆಗೆ. ಗುಳಿಗಕಾಲ ಬೆಳಿಗ್ಗೆ 05.45 ರಿಂದ 07.21 ರವರೆಗೆ. ಯಮಗಂಡ ಕಾಲ ಅಪರಾಹ್ನ 01.48 ರಿಂದ 03.25 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಮುಂದಿನ ಸುದ್ದಿ
Show comments