Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 29 ಜೂನ್ 2022 (08:05 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಬುಧವಾರ ಜೂನ್ 29, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ಮೃಗಶಿರಾ ನಕ್ಷತ್ರ, ಗಂಡ ಯೋಗ, ಶಕುನಿ ಕರಣ. ಇಂದು ಮಧ್ಯಾಹ್ನ 02.21 ರಿಂದ 03.13 ರವರೆಗೆ.

 
ರಾಹುಕಾಲ ಅಪರಾಹ್ನ 12.12 ರಿಂದ 01.49 ವರೆಗೆ. ಗುಳಿಗಕಾಲ ಬೆಳಿಗ್ಗೆ 10.36 ರಿಂದ 12.12 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.22 ರಿಂದ 08.59 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದುರ್ಗಾ ದೇವಿಯ ಈ ಸ್ತೋತ್ರವನ್ನು ಓದಿದರೆ ಏನು ಲಾಭ ನೋಡಿ

Shiva Mantra: ಸೋಮವಾರ ಶಿವನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

Shani Mantra: ಶನಿ ದೋಷ ಇರುವವರು ತಪ್ಪದೇ ಈ ಶನಿ ಮಂತ್ರವನ್ನು ಜಪಿಸಿ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments