Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 10 ಆಗಸ್ಟ್ 2022 (07:53 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಬುಧವಾರ ಆಗಸ್ಟ್ 10, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷ, ತ್ರಯೋದಶಿ, ಪೂರ್ವಾಷಾಢ ನಕ್ಷತ್ರ, ಪೃಥಿ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 02.20 ರಿಂದ 03.11 ರವರೆಗೆ.

 
ರಾಹುಕಾಲ ಅಪರಾಹ್ನ 12.14 ರಿಂದ 01.49 ವರೆಗೆ. ಗುಳಿಗಕಾಲ ಮಧ್ಯಾಹ್ನ 10.40 ರಿಂದ 12.14 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.30 ರಿಂದ 09.05 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ

ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ

ಇಂದು ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಓದಿದ್ದು ನೆನಪಿನಲ್ಲಿ ಉಳಿಯಬೇಕೆಂದರೆ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments