Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಶನಿವಾರ, 1 ಅಕ್ಟೋಬರ್ 2022 (07:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶನಿವಾರ ಅಕ್ಟೋಬರ್ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಶ್ವೀನ ಮಾಸ, ಶರದ್ ಋತು, ಶುಕ್ಲ ಪಕ್ಷ, ಷಷ್ಠಿ, ಜ್ಯೇಷ್ಠ ನಕ್ಷತ್ರ, ಆಯುಷ್ಮಾನ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.34 ರಿಂದ 12.23 ರವರೆಗೆ.

 
ರಾಹುಕಾಲ ಬೆಳಿಗ್ಗೆ 08.58 ರಿಂದ 10.28 ವರೆಗೆ. ಗುಳಿಗಕಾಲ ಬೆಳಿಗ್ಗೆ 05.58 ರಿಂದ 07.28 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 01.29 ರಿಂದ 02.59 ರವರೆಗೆ.
-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?