Webdunia - Bharat's app for daily news and videos

Install App

ಕನ್ಯಾ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

Webdunia
ಮಂಗಳವಾರ, 15 ಜನವರಿ 2019 (08:46 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಕನ್ಯಾ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಈ ರಾಶಿಯನ್ನು ಬುಧ ಆಳುವವನು ಮತ್ತು ಸಂರಕ್ಷಕನೂ ಆಗಿರುತ್ತಾನೆ. ಈ ರಾಶಿಯವರು ಇನ್ನೊಬ್ಬರಿಗೆ ಸಹಾಯ ಮಾಡುವವರು, ಕರುಣಾಳುಗಳೂ ಆಗಿರುತ್ತಾರೆ.

ಈ ರಾಶಿಯವರಿಗೆ 16,29, 79, 80 ಮತ್ತು 90 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಮುಂದಿನ ಸುದ್ದಿ
Show comments