ಕೇತು ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

Webdunia
ಬುಧವಾರ, 1 ಮೇ 2019 (07:37 IST)
ಬೆಂಗಳೂರು: ಹೆಚ್ಚಿನವರು ಕೇತು ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?


ಕೇತು ಗ್ರಹ: ಈ ಗ್ರಹದ ಪ್ರಭಾವ ಹೆಚ್ಚಿದ್ದರೆ ಗಣಪತಿಯ ಆರಾಧನೆ ಮಾಡಿದರೆ ಒಳ್ಳೆಯದು. ‘ಓಂ ಮಹಾಗಣಪತಯೇ ನಮಃ’ ಈ ಮಂತ್ರವನ್ನು 108 ಬಾರಿ ಜಪಿಸಬೇಕು. ಗಣಪತಿ ಬೀಜ ಮಂತ್ರ ‘ಓಂ ಗಂ ಗಣಪತೆಯೇ ನಮಃ’ ಗಕಾರ ಗಣಪತಿ ಸಹಸ್ರ ನಾಮ ಪಾರಾಯಣ, ಗಣಪತಿ ಬೀಜ ಮಂತ್ರ ಪಠಿಸಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments