ಕುಜ ಅಥವಾ ಮಂಗಳ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

Webdunia
ಗುರುವಾರ, 25 ಏಪ್ರಿಲ್ 2019 (07:00 IST)
ಬೆಂಗಳೂರು: ಹೆಚ್ಚಿನವರು ಕುಜ ಅಥವಾ ಮಂಗಳನ ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?


ಕುಜ ಅಥವಾ ಮಂಗಳ ಗ್ರಹ- ಸುಬ್ರಹ್ಮಣ್ಯ ಪೂಜೆ, ಸ್ಕಂದ ಷಷ್ಠಿ ಕವಚ ‘ಓಂ ಶರವಣ ಭವಾಯ ನಮಃ’ ಈ ಮಂತ್ರವನ್ನು ಜಪಿಸುವವರಿಗೆ ಗುರುಗಳಿಂದ ಉಪದೇಶವಾಗಿರಬೇಕು. ಈ ಮಂತ್ರವನ್ನು ಜಪಿಸುವವರು ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಬೇಕು. ಆಹಾರ ಪದ್ಧತಿಯನ್ನು ಸರಿಯಾಗಿ ಪಾಲಿಸಬೇಕು ಮತ್ತು ಬ್ರಹ್ಮಚರ್ಯವನ್ನು ಪಾಲಿಸಬೇಕು. ದೇಹಕ್ಕೆ ಮತ್ತು ಮನಸ್ಸಿಗೆ ಶಕ್ತಿ, ಚೈತನ್ಯ ಬರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments