ವೃಷಭ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

Webdunia
ಬುಧವಾರ, 30 ಸೆಪ್ಟಂಬರ್ 2020 (08:47 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.


ವೃಷಭ
ಈ ರಾಶಿಯವರು ಮೃದು ಸ್ವಭಾವದವರು ಮತ್ತು ಅಂತಹವರನ್ನೇ ಇಷ್ಟಪಡುತ್ತಾರೆ. ಇವರಿಗೆ ತಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುವ ಮೃದು ಮನಸ್ಸಿನವರೇ ಇಷ್ಟವಾಗುತ್ತಾರೆ. ಹೀಗಾಗಿ ಇವರಿಗೆ ಸದಾ ಅವರನ್ನು ಪ್ರೋತ್ಸಾಹಿಸುವವರೇ ಬೇಕು. ಅಂತಹವರನ್ನು ಅವರೂ ಇಷ್ಟಪಡುತ್ತಾರೆ. ತಮ್ಮನ್ನು ಇಷ್ಟಪಡುವವರಿಗೆ ಅಷ್ಟೇ ಸಂತೋಷ ನೀಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments