Daily Horoscope
✕

ಮಿಥುನ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

Webdunia
ಗುರುವಾರ, 1 ಅಕ್ಟೋಬರ್ 2020 (09:05 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.


ಮಿಥುನ
ಈ ರಾಶಿಯವರಿಗೆ ಗೆಲ್ಲಬೇಕಾದರೆ ಇನ್ನೊಬ್ಬರ ಸಲಹೆ, ಸಹಾಯ ಬೇಕೇ ಬೇಕು. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು, ಪರಿಹಾರ ಸೂಚಿಸಲು ಅವರಿಗೆ ನೀವು ಜತೆಯಾಗಿದ್ದರೆ ನಿಮಗೆ ಆಪ್ತರಾಗುತ್ತಾರೆ. ಅವರಿಗೆ ಬೇಕಾದಾಗ ನೀವು ಜತೆಯಾಗದೇ ಹೋದರೆ ಅವರು ನಿಮ್ಮನ್ನು ಬಿಟ್ಟು ಬೇರೊಂದು ಸಂಬಂಧದ ಬಗ್ಗೆ ಆಸಕ್ತಿ ವಹಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments