Webdunia - Bharat's app for daily news and videos

Install App

ಮಕರ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

Webdunia
ಶುಕ್ರವಾರ, 9 ಅಕ್ಟೋಬರ್ 2020 (09:10 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.


ಮಕರ
ಈ ರಾಶಿಯವರಿಗೆ ತಮ್ಮ ಸಾಹಸಗಳಿಗೆ ಸಹಾಯ ಮಾಡುವ, ಬೆಂಬಲವಾಗಿ ನಿಲ್ಲುವ ವ್ಯಕ್ತಿಗಳೆಂದರೆ ಇಷ್ಟವಾಗುತ್ತಾರೆ. ಅವರ ಹುಚ್ಚು ಸಾಹಸಗಳಿಗೆಲ್ಲಾ ಜತೆಯಾಗಿರಬೇಕು. ಮಕರ ರಾಶಿಯವರನ್ನು ಗೆಲ್ಲಬೇಕಾದರೆ ಅವರಿಗೆ ಉತ್ತೇಜಕರಾಗಿರಬೇಕು. ತಮಗೆ ಬೆಂಬಲವಾಗಿ ನಿಲ್ಲುವ ಸಂಗಾತಿಗಾಗಿ ಅವರು ಹಾತೊರೆಯುತ್ತಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ಮುಂದಿನ ಸುದ್ದಿ
Show comments