Select Your Language

Notifications

webdunia
webdunia
webdunia
webdunia

ಕುಂಭ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

ಕುಂಭ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು
ಬೆಂಗಳೂರು , ಶನಿವಾರ, 10 ಅಕ್ಟೋಬರ್ 2020 (10:21 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.


ಕುಂಭ
ತಮ್ಮ ಸುತ್ತಲಿನವರಿಗಿಂತ ವಿಭಿನ್ನವಾಗಿ ಯೋಚನೆ ಮಾಡುವ ಸ್ವಭಾವದವರು. ತಮ್ಮನ್ನು ಅರ್ಥ ಮಾಡಿಕೊಳ್ಳುವವರಿಗಾಗಿ ಅವರ ಮನಸ್ಸು ಹಾತೊರೆಯುತ್ತದೆ. ಹೀಗಾಗಿ ಅವರ ಆಲೋಚನೆಗಳನ್ನು, ಯೋಜನೆಗಳನ್ನು ಪ್ರೋತ್ಸಾಹಿಸುವ, ಜತೆಯಾಗಿ ನಿಲ್ಲುವ ವ್ಯಕ್ತಿಗಳನ್ನು ಇಷ್ಟಪಡುತ್ತಾರೆ. ಅವರಲ್ಲಿ ಒಂದು ರೀತಿಯ ಕೀಳರಿಮೆ ಇರುತ್ತದೆ. ಅದನ್ನು ನೀವು ನಿವಾರಿಸುತ್ತಿರಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ