Daily Horoscope

ನಾಗಾರಾಧನೆಯನ್ನು ಯಾವಾಗ ಮಾಡಬೇಕು?

Webdunia
ಸೋಮವಾರ, 29 ಜುಲೈ 2019 (08:58 IST)
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗದೇವರಿಗೆ ಆಶ್ಲೇಷ ಪೂಜೆ, ಸರ್ಪಸಂಸ್ಕಾರ ಮಾಡುವ ಮೂಲಕ ವಿಶೇಷವಾಗಿ ನಾಗಾರಾಧನೆ ಮಾಡುವುದನ್ನು ಕೇಳಿದ್ದೇವೆ.


ಆದರೆ ನಾಗಾರಾಧನೆ ಅಥವಾ ನಾಗ ಪೂಜೆಗಳನ್ನು ಯಾವಾಗ ಮಾಡಬೇಕು? ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷ ಬಲಿ ಎಂಬುದು ಮಾನವರಿಂದ ಸರ್ಪ ಸಂಕುಲಕ್ಕೆ ಅಪಚಾರವಾದಾಗ ಉಂಟಾಗಬಹುದಾದ ಸರ್ಪದೋಷದ ನಿವಾರಣೆಗೆ ಮಾಡಲಾಗುವ ಪೂಜೆ.

ಆಶ್ಲೇಷ ನಕ್ಷತ್ರದ ನಕ್ಷತ್ರ ದೇವತೆಯು ಸರ್ಪ. ತನ್ನಿಂದ ಘಟಿಸಿದ ಪ್ರಮಾದದ ಪ್ರಾಯಶ್ಚಿತಕ್ಕಾಗಿ ನಾಗನಿಗೆ ಬಲಿ ಅಥವಾ ಆಹುತಿ ನೀಡುವ ಮೂಲಕ ನಡೆಸುವ ವಿಶೇಷ ಆರಾಧನೆಯೇ ಆಶ್ಲೇಷ ಬಲಿ. ಇದನ್ನು ಮಾಡುವುದರಿಂದ ದೋಷ ಪರಿಹಾರವಾಗಿ ತಲೆಮಾರಿನವರೆಗೆ ಒಳಿತಾಗುತ್ತದೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments