ಸಿಂಹ ರಾಶಿಯವರಿಗೆ ಯಾವ ಉದ್ಯೋಗ ಸೂಕ್ತ?

Webdunia
ಮಂಗಳವಾರ, 15 ಜನವರಿ 2019 (08:50 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ವ್ಯತ್ಯಸ್ಥವಾಗಿರುತ್ತದೆ. ಹಾಗಿರುವಾಗ ಸಿಂಹ ರಾಶಿಯವರ ಗುಣ ಸ್ವಭವಾವೇನು? ಅವರು ಯಾವ ಉದ್ಯೋಗಕ್ಕೆ ಸರಿಹೊಂದುತ್ತಾರೆ ನೋಡೋಣ.


ಹೆಸರಿಗೆ ತಕ್ಕಂತೆ ಸಿಂಹ ರಾಶಿಯವರು ಸಿಂಹದಂತೇ ಬದುಕುವವರು. ಇವರು ಪಬ್ಲಿಕ್ ಫಿಗರ್ ಗಳಾಗುತ್ತಾರೆ. ಟಿವಿ, ಮನರಂಜನೆ ಕ್ಷೇತ್ರಗಳಲ್ಲಿ ಯಶಸ್ಸು ಪಡೆಯುತ್ತಾರೆ. ಸದಾ ಸಾರ್ವಜನಿಕರ ಕೇಂದ್ರ ಬಿಂದುವಾಗಿರುತ್ತಾರೆ. ಆದರೆ ಇವರ ಪ್ರತಿಷ್ಠೆ, ಹಮ್ಮು ಕೆಲವೊಮ್ಮೆ ಇವರಿಗೇ ಮುಳುವಾಗುವ ಸಾಧ್ಯತೆಯಿದೆ.

ಹೀಗಾಗಿ ಈ ರಾಶಿಯವರು ರಾಜಕೀಯ, ಸಮಾಜ ಸೇವೆ, ಮನರಂಜನೆ ಕ್ಷೇತ್ರಗಳಲ್ಲಿ ಉದ್ಯೋಗ ಆರಿಸಬಹುದು. ಹಾಗೆಯೇ ಇವರ ಡೈನಾಮಿಕ್ ವ್ಯಕ್ತಿತ್ವದಿಂದಾಗಿ ಸ್ವಂತ ಉದ್ದಿಮೆ ನಡೆಸಲೂ ಸಮರ್ಥರಾಗಿರುತ್ತಾರೆ. ಯಾವುದೇ ಗುಂಪಿನ ನಾಯಕತ್ವ ಕೊಟ್ಟರೂ ಸೆಳೆಯುವ ಗುಣ ಇವರಲ್ಲಿರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments